CRIME: ಮಹಿಳೆಗೆ ಹಲ್ಲೆ: ಆರೋಪಿ ಬಂಧನ
Monday, May 9, 2022
ವಿಟ್ಲ: ಜನನಿಬಿಡ ಪ್ರದೇಶದಲ್ಲಿ ಮಹಿಳೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ನಡೆಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖರ ಪೂಜಾರಿ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಎಂಬ ಮಹಿಳೆಯ ಮೇಲೆ ಈ ವ್ಯಕ್ತಿ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.