RAIN DAMAGE: ದಿನವಿಡೀ ಮಳೆ: ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ರಸ್ತೆಗುರುಳಿದ ಮರ

RAIN DAMAGE: ದಿನವಿಡೀ ಮಳೆ: ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ರಸ್ತೆಗುರುಳಿದ ಮರ

ಬಂಟ್ವಾಳ: ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ಸೋಮವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಉರುಳಿದೆ. ಪರಿಣಾಮ ನರಿಕೊಂಬು ಪಾಣೆಮಂಗಳೂರು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನರಿಕೊಂಬಿಗೆ ಹೆದ್ದಾರಿಯಿಂದ ತೆರಳುವವರು ಪರ್ಯಾಯ ರಸ್ತೆಯನ್ನು ಅವಲಂಬಿಸಬೇಕಾಯಿತು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ