NEWS VISIT: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರಿಗೆ By NAMMOOR Saturday, May 14, 2022 ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಚಿವರನ್ನು ಸ್ವಾಗತಿಸಿದರು.