NEWS: ಅಸ್ಸಾಂನಲ್ಲಿ ಭೀಕರ ಪ್ರವಾಹ, ಹಲವರ ಸಾವು ಶಂಕೆ, ರಕ್ಷಣಾ ಕಾರ್ಯ ಜಾರಿ
Sunday, June 19, 2022
ಅಸ್ಸಾಂನಲ್ಲಿ ಪ್ರವಾಹ: ಸಂಕಷ್ಟದಲ್ಲಿ ಜನರು, ಹಲವು ಮಂದಿ ಸಾವು
ನವದೆಹಲಿ: ಅಸ್ಸಾಂನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭೂಕುಸಿತ, ಪ್ರವಾಹಕ್ಕೆ ಎಂಟು ಮಂದಿ ಸಾವನ್ನಪ್ಪಿದ್ದರೆ, ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ, ಪ್ರವಾಹ, ಭೂಕುಸಿತಗಳಿಗೆ ಐವತ್ತಕ್ಕೂ ಅಧಿಕ ಮಂದಿ ಸಾವು, ಕಣ್ಮರೆಯಾಗಿರುವ ಶಂಕೆ ಇದೆ. ಅಸ್ಸಾಂ, ಮೇಘಾಲಯದಲ್ಲಿ ಸತತ ಆರನೇ ದಿನ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.
— ANI (@ANI) June 19, 2022