NEWS: ನಾಳೆ ರಾಜ್ಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್

NEWS: ನಾಳೆ ರಾಜ್ಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್

 

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟರ್್ ಸಂದೇಶದಲ್ಲಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್ 18) ಪ್ರಕಟಿಸಲಾಗುತ್ತದೆ, ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದವರು ಹೇಳಿದ್ದಾರೆ.2021-22ನೇ ಸಾಲಿನಲ್ಲಿ, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ