POLITICS: ಎಂಟನೇ ಬಾರಿ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ

POLITICS: ಎಂಟನೇ ಬಾರಿ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ


 

ಬೆಂಗಳೂರು:  ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್​​ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ 8ನೇ ಬಾರಿ ಗೆಲುವು ಸಾಧಿಸಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ತಮ್ಮ 76ನೇ ವಯಸ್ಸಿನಲ್ಲಿ ಜೆಡಿಎಸ್ಜೊತೆಗಿನ 2 ದಶಕದ ಸಂಬಂಧವನ್ನು ಕಡೆದುಕೊಂಡು ಬಿಜೆಪಿ ಸೇರಿದ್ದ ಹೊರಟ್ಟಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್​​ ಬಸವರಾಜ್ ಗುರಿಕಾರ ಹಾಗೂ ಜೆಡಿಎಸ್ ಶ್ರೀಶೈಲ ಗಿಡದಿನ್ನಿ ವಿರುದ್ಧ ಜಯ ಸಾಧಿಸಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ