NEWS VIDEO: ಮಂಗಳೂರಿನಲ್ಲಿ ಧಗಧಗನೆ ಉರಿದ ಬೋಟುಗಳು By Harish Mambady Friday, October 28, 2022 ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಬೆಂಗ್ರೆ ಪ್ರದೇಶದಲ್ಲಿ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎನ್ನಲಾಗಿದ್ದು,ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿ ಆತಂಕ ಮೂಡಿಸಿತು.