ACCIDENT: ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವಾಹನ ತಮಿಳುನಾಡಿದ ದಿಂಡಿಗಲ್ ನಲ್ಲಿ ಅಪಘಾತ: ಓರ್ವ ಸಾವು

ACCIDENT: ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವಾಹನ ತಮಿಳುನಾಡಿದ ದಿಂಡಿಗಲ್ ನಲ್ಲಿ ಅಪಘಾತ: ಓರ್ವ ಸಾವು

 

 

ರಸ್ತೆ ಅಪಘಾತದಲ್ಲಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಕರ್ನಾಟಕದ ಅಯ್ಯಪ್ಪ ಭಕ್ತ ಸಾವನ್ನಪ್ಪಿದ ಘಟನೆ ದಿಂಡಿಗಲ್ ಎಂಬಲ್ಲಿ ನಡೆದಿದೆ. ತಮಿಳುನಾಡು ಜಿಲ್ಲೆಯ ದಿಂಡಿಗಲ್ ನಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

ತಮಿಳುನಾಡುವಿನ ದಿಂಡಿಗಲ್ ಜಿಲ್ಲೆಯ ವೆದಸಂಡೂರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಕರ್ನಾಟಕದ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಸುಮಾರು 20ರಷ್ಟು ಭಕ್ತರಿಂದ ಮಿನಿ ವ್ಯಾನ್ ಅಪಘಾತಕ್ಕೆ ಒಳಗಾಗಿದೆ. ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ದಿಂಡಿಗಲ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ