Accident: ನೆಲ್ಯಾಡಿಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿಯೇ ತಾಯಿ ಮೃತ್ಯು - ತಂದೆ, ಮಗ ಗಂಭೀರ

Accident: ನೆಲ್ಯಾಡಿಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿಯೇ ತಾಯಿ ಮೃತ್ಯು - ತಂದೆ, ಮಗ ಗಂಭೀರ

 

 ರಾ. ಹೆ. 75 ರ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ  ಭೀಕರ ಕಾರು ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು ಚಲಾಯಿಸಿದ ಮಗ ಅಶ್ವಿನ್ ಹಾಗೂ ತಂದೆ ಭಾಸ್ಕರ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ