ಚಿತ್ರ: ಸವಿತಾ ಕೋಡಂದೂರ್
ಬರಹ:ಕುಮಾರ್ ಪೆರ್ನಾಜೆ ಪುತ್ತೂರು
574223
ಮೋ:9480240643
ಬದುಕು ಎಂಬುದು ಹರಿಯುವ ನೀರಿನ ಕೊನೆ ಇಲ್ಲದ ಹಾಗೆ ಇಲ್ಲಿ ಯಾವುದು ಶಾಶ್ವತವಲ್ಲ ಉಳಿಯುವುದು ಒಂದೇ ಹೃದಯವಂತಿಕೆ ಈ ಬದುಕೊಂದು ಗೊಂಬೆಯಾಟ ನಾವು ಕೆಲವು ಗೊಂಬೆಗಳ ಆಡಿಸಿದರೆ ನಮ್ಮನ್ನಾಡಿಸ್ವಾತ ಕಾಣಸಿಗನು ಮಾನವನ ಬದುಕು ಕಾಯಕ ಹುಡುಕು ಕಲ್ಲು ಕಲ್ಲುಗಳಲ್ಲು ಮಣಿ ಮಣಿಗಳಂತೆ ಎಲ್ಲೆಲ್ಲೋ ಇಟ್ಟ ಬಣ್ಣ ಬಣ್ಣದ ಮಣಿಗಳಂತೆ ಪೋಣಿಸಿದ ಕಾಯಕ ಕುಸುರಿ ಕೆಲಸ ನೋಡಿದಾಗ ಬಣ್ಣ ಬಣ್ಣದ ಬದುಕಿನಲ್ಲಿ ನಿಜವಾದ ಬದುಕಿನ ಕಷ್ಟ ಅರಿವಾಗಲೇಬೇಕು .ಕಲಾ ಮಿತ್ರ ತನ್ನ ಕೈಚಳಕದ ಕಾವೇರಿ ಮಾತೆಯನ್ನು ಜಲಲ ಧಾರೆಯಲ್ಲಿ ಸುಂದರವಾದ ಪ್ರಕೃತಿಯ ಚಿತ್ರಣವನ್ನು ಅದ್ಭುತವಾಗಿ ಪ್ರದರ್ಶಿಸಿ ಪುತ್ತೂರು ತಾಲೂಕು ಕಬಕ ಗ್ರಾಮದ ನೂಜೀ ವೇ. ಮೂ ರಾಮಕೃಷ್ಣ ಭಟ್ ನೂತನವಾಗಿ ಕಟ್ಟಿಸಿರುವ ಮನೆಯ ಶ್ರೀ ಕೃಷ್ಣ ಮಂಟಪದ ಒಳಭಾಗದಲ್ಲಿ ನಿಜವಾದ ಬದುಕಿನ ಕಷ್ಟ ಅರಿವಾಗಲೇ ಬೇಕು. ಕಾವೇರಿ ಮಾತೆ ಹರಸು ನಮ್ಮನೆಲ್ಲ...... ನಮನ ನಮ್ಮ.....!! ಕಾಲಕಾಲಕ್ಕೆ ಮಳೆ ಸಮೃದ್ಧಿಸಲಿ ಇಳೆ....! ಎಂಬಂತಿದೆ ಅಲ್ಲವೇ ಕೃಷಿಕನ ಮಾರ್ಮಿಕ ನುಡಿ.