Election: ಇಂದು ಚುನಾವಣಾ ಆಯೋಗ ಸುದ್ದಿಗೋಷ್ಟಿ: ರಾಜ್ಯ ಚುನಾವಣೆ ಮುಹೂರ್ತ ಫಿಕ್ಸ್
Tuesday, March 28, 2023
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.
ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.