BENGALURU: ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ, ಈ ಮೈಲ್ ಸಂದೇಶ, ಪೊಲೀಸರಿಂದ ತೀವ್ರ ತನಿಖೆ

BENGALURU: ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ, ಈ ಮೈಲ್ ಸಂದೇಶ, ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರಿನ ಹದಿನೈದರಷ್ಟು ಶಾಲೆಗಳಿಗೆ ಈ ಮೈಲ್ ಸಂದೇಶದ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಕುರಿತು ಸಿಟಿ ಪೊಲೀಸ್ ಕಮೀಷನರ್ ದಯಾನಂದ ಈ ಕುರಿತು ಟ್ವೀಟ್ ಮಾಡಿದ್ದಾರೆ. ಇದು ಹುಸಿ ಕರೆ ಇರಬಹುದು ಎಂಬ ಶಂಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಮುಂಜಾಗರೂಕತೆಗೆ ಶಾಲೆಗಳಿಗೆ ರಜೆ ಸಾರಲಾಗಿದ್ದು, ಮಕ್ಕಳನ್ನು ಮನೆಗೆ ಕಳುಹಿಸಲಾಯಿತು.
Certain schools in Bengaluru city have received emails today morning indicating 'bomb threat'. Anti sabotage and bomb detection squads have been pressed into service to verify and ascertain. The calls seem to be hoax. Even then all efforts will be made to trace the culprits.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ