-->
Mangalore: ಮಾವು ಮತ್ತು ಹಲಸು ಮೇಳಕ್ಕೆ  ಅರ್ಜಿ ಆಹ್ವಾನ

Mangalore: ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು  ಇದೇ ಮೇ 5 ರಿಂದ 13 ರವರೆಗೆ   ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ.

    ರೈತರು ಮಾವು  ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ  ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. 

   ಅರ್ಹ ರೈತರು ಇ-ಮೇಲ್ ವಿಳಾಸ : ddhdk@yahoo.com ಮೂಲಕ ಮೇ 7ರಂದು ಮಧ್ಯಾಹ್ನ  3 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0824-2423628 ಅನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ