Mysore: ಮೈಸೂರಿನಲ್ಲಿ ದಿಢೀರ್ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ
Friday, May 3, 2024
ಮೈಸೂರಿನಲ್ಲಿ ದಿಢೀರ್ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತಗೊಂಡಿತು.
ಕಳೆದ ಹಲವು ದಿನಗಳಿಂದ ರಣಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಯಿತು.
ರಭಸದ ಗಾಳಿ ಆಲಿಕಲ್ಲಿನ ಜೊತೆಗೆ ಸುರಿದ ಧಾರಾಕಾರ ಮಳೆ ಸುರಿದಿದೆ
ದಿಢೀರ್ ಮಳೆ ಆರಂಭವಾಗಿದ್ದರಿಂದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಬೇಕಾಯಿತು.
ಬೀದಿ ಬದಿ ವ್ಯಾಪಾರಿಗಳು ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದವರು ಮಳೆಗೆ ಸಿಲುಕಿ ಪರದಾಟ ನಡೆಸಿದರು.