NEWS: ಸುದ್ದಿಗೋಷ್ಠಿ ವೇಳೆ ಮೂಗಲ್ಲಿ ರಕ್ತ: ಕೇಂದ್ರ ಸಚಿವ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

NEWS: ಸುದ್ದಿಗೋಷ್ಠಿ ವೇಳೆ ಮೂಗಲ್ಲಿ ರಕ್ತ: ಕೇಂದ್ರ ಸಚಿವ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಕರ್ನಾಟಕದ ಮಾಜಿ ಸಿಎಂ, ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರ ಮೂಗಿನಲ್ಲಿ ಏಕಾಏಕಿ ರಕ್ತಸ್ರಾವವಾಗಿದೆ. ಸುದ್ದಿಗೋಷ್ಠಿ ಮಾತನಾಡುವ ವೇಳೆಯಲ್ಲೇ ದಿಢೀರ್​​ ಮೂಗಿನಲ್ಲಿ ರಕ್ತ ಸೋರಲು ಆರಂಭಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು

ಬೆಂಗಳೂರಿನಲ್ಲಿ ನಡೆದ ಬಳಿಕ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಮಾತನಾಡುತ್ತಿದ್ದರು. ಈ ವೇಳೆ ಅವರ ಮೂಗಿನಿಂದ ಏಕಾಏಕಿ ರಕ್ತ ಸುರಿದಿದೆ. 

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ